
Prakash
blogs from Bangalore


Click Here to Download...
Posted on 27 December 2010 | 8:40 pm
Read postಫಲಶ್ರುತಿಃ ವಿಷ್ಣು ಸಹಸ್ರನಾಮ ಪಠಿಸುವುದರ ಮಹತ್ವ ಹಾಗು ಅದರ ಉಪಯೋಗವನ್ನು ಇಲ್ಲಿ ವಿವರಿಸಲಾಗಿದೆ: ಇತೀದಂ ಕೀರ್ತನೀಯಸ್ಯ ಕೇಶವಸ್ಯ ಮಹಾತ್ಮನಃ | ನಾಮ್ನಾಂ ಸಹಸ್ರಂ ದಿವ್ಯಾನಾಮಶೇಷೇಣ ಪ್ರಕೀರ್ತಿತಮ್ || ೧ || ಜಗತ್ತಿನ ಸೃಷ್ಟಿ-ಸ್ಥಿತಿ-ಸಂಹಾರ -ನಿಯಮನಕ್ಕೆ ಕಾರಣನಾದ ಕೇಶವ ನಾಮಕ ಭಗವಂತನನ್ನು ಅವನ ಕೀರ್ತಿಯನ್ನು ಕೊಂಡಾಡುವ ಶ್ರೇಷ್ಠವಾದ ಸಹಸ್ರ ನಾಮ ವಿಷ್ಣು ಸಹಸ್ರನಾಮ.
Posted on 25 December 2010 | 1:26 pm
Read postವಿಷ್ಣು ಸಹಸ್ರನಾಮ: ಶಂಖಭೃನ್ನಂದಕೀ ಚಕ್ರೀ ಶಾರ್ಙ್ಗಧನ್ವಾ ಗದಾಧರಃ ರಥಾಂಗಪಾಣಿರಕ್ಷೋಭ್ಯಃ ಸರ್ವಪ್ರಹರಣಾಯುಧಃ ನಾಮಶ್ಲೋಕದ ಕೊನೆಯ ಈ ಶ್ಲೋಕದಲ್ಲಿ- ದುಷ್ಟಶಕ್ತಿಯ ನಿರ್ನಾಮಕ್ಕಾಗಿ, ಪಾಪಿಗಳ ಸಂಹಾರಕ್ಕಾಗಿ, ಭಗವಂತ ಬಳಸುವ ಆಯುದಕ್ಕೆ ಸಂಬಂಧಪಟ್ಟ ಹೆಸರುಗಳಿವೆ. 993) ಶಂಖಭೃತ್ ಶಂಖ ಬಹಳ ದೊಡ್ಡ ದುಷ್ಟ ಸಂಹಾರಕ ಶಕ್ತಿ. ಹಿಂದಿನ ಕಾಲದಲ್ಲಿ ಬೆಳಿಗ್ಗೆ ಮತ್ತು ಸಂಜೆ ತಪ್ಪದೆ...
Posted on 23 December 2010 | 11:11 pm
Read post